ಅಂಚೆ ಇಲಾಖೆಯಲ್ಲಿ ಈ ವರ್ಷದ ಬೃಹತ್ ನೇಮಕಾತಿ, ಒಟ್ಟು 44,228 ಹುದ್ದೆಗಳ ಬೃಹತ್ ನೇಮಕಾತಿ | Post Office Recruitment 2024 apply

Spread the love

ಅಂಚೆ ಇಲಾಖೆಯಲ್ಲಿ ಈ ವರ್ಷದ ಬೃಹತ್ ನೇಮಕಾತಿ : ಒಟ್ಟು 44,228 ಹುದ್ದೆಗಳ ಬೃಹತ್ ನೇಮಕಾತಿ | Post Office Recruitment 2024 apply

ಭಾರತೀಯ ಅಂಚೆ ಇಲಾಖೆಯು ಪ್ರತಿ ವರ್ಷವೂ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ನೀಡುತ್ತಿದ್ದು, ಈ ವರ್ಷವೂ ಕೂಡ ಖಾಲಿ ಇರುವ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.

Post Office Recruitment 2024 apply

9ನೇ ತರಗತಿಯಿಂದ 12ನೇ ತರಗತಿ ಓದುತ್ತಿರುವವರಿಗೆ ಸಿಗಲಿದೆ 12 ಸಾವಿರ ವಿದ್ಯಾರ್ಥಿ ವೇತನ | Scholarship for 9th to 12th Students

ದೇಶಾದ್ಯಂತ ಒಟ್ಟು 40,000ಕ್ಕೂ ಹೆಚ್ಚು ಹುದ್ದೆಗಳ ಖಾಲಿ ಇದ್ದು, ಅದರಲ್ಲಿ ಕರ್ನಾಟಕ ರಾಜ್ಯದ ಅಂಚೆ ವೃತದಲ್ಲಿ ಒಟ್ಟು 1,940 ಹುದ್ದೆಗಳು ಖಾಲಿ ಇವೆ. ಅಂಚೆ ಇಲಾಖೆಯ ಈ ಒಂದು ಬೃಹತ್ ನೇಮಕಾತಿಯ ನೇಮಕಾತಿಯ ವಿವರವು ಇಲ್ಲಿದೆ.

ಹುದ್ದೆಗಳ ವಿವರ:

ಅಂಚೆ ಇಲಾಖೆಯ ಕರ್ನಾಟಕ ಅಂಚೆ ವೃತ್ತದಲ್ಲಿ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಾದ ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯದಲ್ಲಿಯೇ ಕರ್ತವ್ಯ ನಿರ್ವಹಿಸುವ ಅವಕಾಶವಿದೆ.

Post office recruitment
Post Office Recruitment 2024 apply

ವಿದ್ಯಾರ್ಹತೆಯ ವಿವರ :

ಅಂಚೆ ಇಲಾಖೆಯ ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

Post Office Recruitment 2024 – ವಯೋಮಿತಿ

ಅರ್ಜಿ ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷದ ಒಳಗಿರಬೇಕು.

Puc ಪಾಸಾದ ಅಭ್ಯರ್ಥಿಗಳಿಗೆ ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ. ಅರ್ಜಿ ಸಲ್ಲಿಸಲು ಮಾಹಿತಿ ಇಲ್ಲಿದೆ. Fisheries mts jobs

ವಯೋಮಿತಿ ಸಡಿಲಿಕೆ :

OBC ವರ್ಗದ ಅಭ್ಯರ್ಥಿಗಳಿಗೆ – 03 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದವರಿಗೆ – 05 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆಯಾದವರಿಗೆ ಸಿಗುವ ವೇತನ :

  • ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಆಯ್ಕೆ ಆಗುವವರಿಗೆ 12,000 ರೂ ನಿಂದ 29,380 ವರೆಗೆ ಸಿಗಲಿದೆ.
  • ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಆಯ್ಕೆ ಆಗುವವರೆಗೆ 10,000 ರೂ ನಿಂದ 24,470 ವರೆಗೆ ಸಿಗಲಿದೆ. ಅರ್ಜಿ ಸಲ್ಲಿಸಲು ನಿಗದಿತ ಅರ್ಜಿ ಶುಲ್ಕ ವಿವರ :
  • ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಿದೆ.
  • ಇನ್ನುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು ಅಜ್ಜಿ ಶುಲ್ಕವಾಗಿ ನೂರು ರೂಪಾಯಿಯನ್ನು ಪಾವತಿಸಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಆಗಸ್ಟ್ 5, 2024 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಮತ್ತು ಅರ್ಹತೆಗಳು ಈ ನಿಗದಿತ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಲಿಂಕ್ : https://indiapostgdsonline.gov.in/

Bara parihara hana : ಯಾರಿಗೆ ಬರ ಪರಿಹಾರ ಹಣ ಬಂದಿಲ್ಲ, ಈ ಕೆಲಸ ಮಾಡಿ ಹಣ ಬರುತ್ತೆ.

ಹೈನುಗಾರಿಕೆ ಮಾಡಲು ಪಶು ಇಲಾಖೆಯಿಂದ ಸಹಾಯಧನ ಅರ್ಜಿ ಆಹ್ವಾನ. Subsidy for dairying from animal husbandry


Spread the love
error: Content is protected !!
Scroll to Top