Categories: FINANCE

ಬರ ಪರಿಹಾರದ ಹಣ ಜಮಾ ಆಗಿಲ್ಲ ಅಂದ್ರೆ, ಬೇಗ ಗ್ರಾಮ ಪಂಚಾಯಿತಿಯಲ್ಲಿ ಅಪ್ಡೇಟ್ ಮಾಡಿಸಿ,bara parihara list

Spread the love

ರೈತ ಬಂಧು ಮಿತ್ರರೇ ನಿಮಗೆಲ್ಲ ನಮ್ಮ adrustavani ಜಾಲತಾಣಕ್ಕೆ ಮತ್ತೊಮ್ಮೆ ಸ್ವಾಗತ. ಈ ಲೇಖನದಲ್ಲಿ ನಾವು 2023 ರ ಬೆಳೆ ಹಾನಿ ಪರಿಹಾರದ ರೈತರ ಫಲಾನುಭವಿ bara parihara list ಪಟ್ಟಿ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ.

ರಾಜ್ಯ ಸರ್ಕಾರ NDRF ನೀಡಿದ ಪರಿಹಾರ ನಿಧಿ 3454 ಕೋಟಿ ರೂಪಾಯಿಗಳನ್ನು ರಾಜ್ಯದ ಬೆಳೆ ಹಾನಿ ಆಗಿರುವ  ರೈತರಿಗೆ dbt ಮೂಲಕ  ಖಾತೆಗೆ ಹಣ ಜಮಾ ಮಾಡುತ್ತಿದೆ. FID ನಂಬರ್  ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಿದ ಎಲ್ಲಾ ರೈತರಿಗೆ ಈಗಾಗಲೇ 2 ನೆಯ ಬೆಳೆ ಹಾನಿ ಬರ ಪರಿಹಾರ ಹಣ ಜಮಾ ಆಗಿದ್ದು, ಅರ್ಹ ರೈತರ ಪಟ್ಟಿ ಸಿದ್ದ  ಮಾಡಿ ಲಿಸ್ಟ್  ಹಾಕಲಾಗಿದೆ. 

bara parihara list

ಇದನ್ನೂ ಓದಿ; Bara parihara hana : ಯಾರಿಗೆ ಬರ ಪರಿಹಾರ ಹಣ ಬಂದಿಲ್ಲ, ಈ ಕೆಲಸ ಮಾಡಿ ಹಣ ಬರುತ್ತೆ.

ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗೆ ಹೋಗಿ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರು ದಾಖಲು ಆಗಿದೆಯಾ  ಎಂದು ಚೆಕ್ ಮಾಡಿಕೊಳ್ಳಿ. ಬೆಳೆ ಹಾನಿ ಪರಿಹಾರ ರೈತರ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದೆ ಇದ್ದಲ್ಲಿ, ಅದೇ ಗ್ರಾಮ ಪಂಚಾಯತಿ ಸಿಬ್ಬಂದಿ ಹತ್ತಿರ  ನಿಮ್ಮ ಜಮೀನಿನ ಸರ್ವೇ ನಂಬರ್ ಮತ್ತು ಎಫ್ ಐಡಿ ನಂಬರ್ ಅನ್ನು ಕೊಟ್ಟು ಬರ ಪರಿಹಾರ ಹಣ ಯಾಕೆ ಜಮಾ ಆಗಿಲ್ಲ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

Drought compensation farmers list in grama panchayat

ಇಲ್ಲಿವರೆಗೂ ಯಾವ ರೈತರಿಗೆ ಬೆಳೆ ಹಾನಿ ಬರ ಪರಿಹಾರ ಹಣ ಜಮಾ ಆಗಿಲ್ಲ ಅಂಥ ರೈತರು NPCI SEEDING ಮಾಡುವ ಅವಶ್ಯಕತೆ ಇದ್ದು ಮತ್ತು  ಆಧಾರ್ ಕಾರ್ಡ್ ಸೀಡಿಂಗ್ ( AADHAR CARD SEEDING ) ಕಡ್ಡಾಯವಾಗಿ ಮಾಡಿಸಬೇಕು. 

ಹಸು, ಎಮ್ಮೆ, ಕುರಿ ಸತ್ತರೆ 10,000 ಪರಿಹಾರ ಸಹಾಯಧನ. Veterinary department

223 ತಾಲೂಕುಗಳ ಬರ ಪೀಡಿತ ಪ್ರದೇಶ ಅಲ್ಲದೆ, ಇನ್ನುಳಿದ ರಾಜ್ಯದ ಎಲ್ಲಾ ತಾಲೂಕುಗಳಿಗೆ ಬರ ಪರಿಹಾರ ಹಣ ಕೊಡುವ  ಕಾರ್ಯ ಪ್ರಗತಿಯಲ್ಲಿದೆ. ಈ ರೀತಿ ಕಂದಾಯ ಸಚಿವ  ಕೃಷ್ಣಭೈರೆಗೌಡ ಶ್ರುತಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

ಉಳಿದ ಎಲ್ಲಾ ತಾಲೂಕುಗಳ ರೈತರಿಗೆ ಸಹ ಬರ ಪರಿಹಾರ ಹಣವನ್ನು ಖಂಡಿತವಾಗಿ ಖಾತೆಗೆ ಜಮಾ ಮಾಡುತ್ತೇವೆ, ಎಂದು ಭರವಸೆ ನೀಡಿದ್ದಾರೆ. 

ಅಲ್ಲದೆ 2024-2025 ರ ಮುಂಗಾರು ಮಳೆ ಜೂನ್ 5 ರಂದು ಆರಂಭವಾಗಲಿದ್ದು  ಬಿತ್ತನೆ ಬೀಜ ಮತ್ತು ರಸ ಗೊಬ್ಬರ  ಪಡೆದುಕೊಳ್ಳಲು ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಖರೀದಿ ಮಾಡುತ್ತಾ ಇದ್ದಾರೆ.

ಕೋಳಿ ಸಾಕಾಣಿಕೆ ಮಾಡುವ ವಿಧಾನ. ಮತ್ತು ಅಳತೆ, ವೆಚ್ಚ , ಇಲ್ಲಿದೆ ಮಾಹಿತಿ. Poultry farming in kannada


Spread the love
Malatesh

Hi, my name is malatesh, I have Two years experience in content writing, and blogging. My educational qualification is Bachelor of science.

Recent Posts

Bara parihara hana : ಯಾರಿಗೆ ಬರ ಪರಿಹಾರ ಹಣ ಬಂದಿಲ್ಲ, ಈ ಕೆಲಸ ಮಾಡಿ ಹಣ ಬರುತ್ತೆ.

Bara parihara hana : ಯಾರಿಗೆ ಬರ ಪರಿಹಾರ ಹಣ ಬಂದಿಲ್ಲ, ಈ ಕೆಲಸ ಮಾಡಿ ಹಣ ಬರುತ್ತೆ.

3 months ago

ಪದವಿ ಮತ್ತು ಡಿಪ್ಲೊಮೊ ವಿದ್ಯಾರ್ಥಿಗಳಿಗೆ 50,000₹ ಸ್ಕಾಲರ್ಷಿಪ್, 50,000 rupees Scholorship for diploma students

ಪದವಿ ಮತ್ತು ಡಿಪ್ಲೊಮೊ ವಿದ್ಯಾರ್ಥಿಗಳಿಗೆ 50,000₹ ಸ್ಕಾಲರ್ಷಿಪ್, 50,000 rupees Scholorship for diploma students

3 months ago

ಹೊಸ ರೇಷನ್ ಕಾರ್ಡ್ ಅರ್ಜಿ ಅಹ್ವಾನ – ಸಚಿವ ಮುನಿಯಪ್ಪ new ration card

ಹೊಸ ರೇಷನ್ ಕಾರ್ಡ್ ಅರ್ಜಿ ಅಹ್ವಾನ - ಸಚಿವ ಮುನಿಯಪ್ಪ new ration card

3 months ago

ಬೆಳೆ ಸಾಲ ಮನ್ನಾ ಆಗಿರುವ ರೈತರ ಪಟ್ಟಿ ಬಿಡುಗಡೆ. Crop loan waiver farmer list

ಬೆಳೆ ಸಾಲ ಮನ್ನಾ ಆಗಿರುವ ರೈತರ ಪಟ್ಟಿ ಬಿಡುಗಡೆ. Crop loan waiver farmer list

3 months ago

ಕರ್ನಾಟಕ ಜನತೆಗೆ ಸಿಹಿ ಸುದ್ದಿ, ಹುಬ್ಬಲ್ಲಿ – ಪುಣೆ ಮದ್ಯೆ ವಂದೇ ಭಾರತ್ ರೈಲು ಆರಂಭ. Vande Bharat train

ಕರ್ನಾಟಕ ಜನತೆಗೆ ಸಿಹಿ ಸುದ್ದಿ, ಹುಬ್ಬಲ್ಲಿ - ಪುಣೆ ಮದ್ಯೆ ವಂದೇ ಭಾರತ್ ರೈಲು ಆರಂಭ. Vande Bharat train

3 months ago

ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಸಾಲ ಎಷ್ಟಿದೆ? ಎಂದು ಮೊಬೈಲ್ ನಲ್ಲಿ ಚೆಕ್ ಮಾಡಿ. Check crop loan from your mobile

ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಸಾಲ ಎಷ್ಟಿದೆ? ಎಂದು ಮೊಬೈಲ್ ನಲ್ಲಿ ಚೆಕ್ ಮಾಡಿ. Check crop loan…

5 months ago