KGB ಬ್ಯಾಂಕ್ ನಲ್ಲಿ 500 ಹುದ್ದೆಗಳ ನೇಮಕಾತಿ. Karnataka Gramin Bank Recruitment

Spread the love

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ 500ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ ಆರಂಭ : Karnataka Gramin Bank Recruitment 2024

ಅದೃಷ್ಟವಾಣಿ ಜಾಲತಾಣಕ್ಕೆ ಸ್ವಾಗತ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು – IBPS, ಕರ್ನಾಟಕ ರಾಜ್ಯದಲ್ಲಿರುವ ಗ್ರಾಮೀಣ ಬ್ಯಾಂಕುಗಳಾದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ 500ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದ್ದು ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ.

Karnataka Gramin Bank Recruitment

ಇದನ್ನೂ ಓದಿ: Puc ಪಾಸಾದ ಅಭ್ಯರ್ಥಿಗಳಿಗೆ ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ. ಅರ್ಜಿ ಸಲ್ಲಿಸಲು ಮಾಹಿತಿ ಇಲ್ಲಿದೆ. Fisheries mts jobs

ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಲೇಖನದಲ್ಲಿ ತಿಳಿಸಲಿದ್ದೇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಬಯಸುತ್ತಿರುವಂತಹ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಕ್ಕಾಗಿ ಪರೀಕ್ಷೆ ತಯಾರಿ ನಡೆಸುವಂತಹವರಿಗೆ ಗುಡ್ ನ್ಯೂಸ್ ಆಗಿದ್ದು, ಈ ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರತಿಯೊಬ್ಬರು ಇದರ ಸದುಪಯೋಗಪಡಿಸಿಕೊಳ್ಳಿ.

Karnataka gramin Bank recruitment
Karnataka grameena bank recruitment

Karnataka Gramin Bank recruitment – ಕರ್ನಾಟಕ ರಾಜ್ಯದ ಗ್ರಾಮೀಣ ಬ್ಯಾಂಕುಗಳಾದ, ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಈ ಕೆಳಗಿನಂತಿದೆ.

  • Office Assistant (Multi Purpose) – 200 ಹುದ್ದೆ
  • Officers Scale 1 – 386 ಹುದ್ದೆ ನೇಮಕಾತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳು –
    Institute of Banking Personnel Selection ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದು ವಿದ್ಯಾ ಸಂಸ್ಥೆಯಿಂದ ಯಾವುದಾದರೂ ಒಂದು ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ವಯೋಮಿತಿ ಅರ್ಹತೆಗಳು – ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷದ ಒಳಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
    ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ? ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಹಾಗೂ ಮುಖ್ಯ ಪರೀಕ್ಷೆಯನ್ನು ನಡೆಸಿ
    ನಂತರದಲ್ಲಿ ಸಂದರ್ಶನದ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಶುಲ್ಕ –
  • SC / ST ಹಾಗೂ ಅಂಗವಿಕಲ ವರ್ಗದ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 175 ರೂಪಾಯಿ
  • ಇನ್ನುಳಿದ ವರ್ಗದ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 850 ರೂಪಾಯಿ

Important Dates –

  • ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಜೂನ್ 07, 2024 ರಿಂದ ಆರಂಭವಾಗಿದೆ.
  • ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 27, 2024 ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು IBPS ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವುದರ ಮುಖಾಂತರ, ಅಲ್ಲಿ ಸಿಗುವ ಅಧಿಕೃತ ಅಧಿಸೂಚನೆಯನ್ನು ವೀಕ್ಷಿಸಿ ಹಾಗೂ ಪರೀಕ್ಷಿಸಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ನಂತರ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು.

ರೈಲ್ವೇ ಇಲಾಖೆಯಲ್ಲಿ SSLC ಪಾಸಾದವರಿಗೆ 1000 ಹುದ್ದೆಗಳು,ಅರ್ಜಿ ಹಾಕಿ. railway recruitment cell jobs

ಈ ಯೋಜನೆಯಿಂದ ರೈತರಿಗೆ ಸಿಗಲಿದೆ ಎಕರೆಗೆ 5000₹ ಹಣ, ಇಲ್ಲಿದೆ ಸಂಪೂರ್ಣ ಮಾಹಿತಿ. Kisan ashirwad yojana

https://adrustavani.com/pm-kisan-17th-installment/


Spread the love
error: Content is protected !!
Scroll to Top