ರೈಲ್ವೇ ಇಲಾಖೆಯಲ್ಲಿ SSLC ಪಾಸಾದವರಿಗೆ 1000 ಹುದ್ದೆಗಳು,ಅರ್ಜಿ ಹಾಕಿ. railway recruitment cell jobs

Spread the love

ರೈಲ್ವೆ ಇಲಾಖೆಯಿಂದ SSLC ಪಾಸಾದವರಿಗೆ ಬೃಹತ್ ನೇಮಕಾತಿ : 1000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ railway recruitment cell jobs

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಬೇಕೆಂಬ ಕನಸಿಟ್ಟುಕೊಂಡವರಿಗೆ ಇದೀಗ ರೈಲ್ವೆ ಇಲಾಖೆಯು ಬೃಹತ್ ನೇಮಕಾತಿಯ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಜೂನ್ 12ನೇ ತಾರೀಕು ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಮತ್ತು ಅರ್ಹರಿರುವ ಅಭ್ಯರ್ಥಿಗಳು ಈ ಕೂಡಲೇ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

railway recruitment cell jobs

ರೈಲ್ವೆ ಇಲಾಖೆಯ ಅಡಿಯಲ್ಲಿ ಬರುವಂತಹ ಆಗ್ನೇಯ ರೈಲ್ವೆ ವಲಯದಲ್ಲಿ (South Eastern Railway Division) ಸುಮಾರು 1200ಕ್ಕಿಂತ ಹೆಚ್ಚು ಲೋಕೋ ಪೈಲೆಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವ ಅರ್ಹತೆಗಳನ್ನು ಹೊಂದಿರಬೇಕು? ಮತ್ತು ಅರ್ಜಿ ಸಲ್ಲಿಕೆಯು ಹೇಗೆ ಎಂಬ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಲಾಗಿದೆ.

Railway recruitment cell jobs
Railway recruitment cell jobs for SSLC pass out candidates

SSLC ಪಾಸಾದ ಅಭ್ಯರ್ಥಿಗಳಿಗೆ ರೈಲ್ವೇಯಲ್ಲಿ ಹುದ್ದೆಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್. Indian railway jobs

RRC SER jobs – ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ವಲಯದಲ್ಲಿ ಒಟ್ಟು 1202 ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ. ಪ್ರಕಟಣೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿಂಗಡಣೆಯು ಹೀಗಿದೆ :

  • ಸಹಾಯಕ ಲೋಕೋ ಪೈಲೆಟ್ – 827
  • ರೈಲುಗಳ ನಿರ್ವಾಹಕ – 375 ರೈಲ್ವೆ ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಲವು ಅರ್ಹತೆಗಳನ್ನು ನಿಗದಿಪಡಿಸಿದ್ದು, ನಿಗದಿಪಡಿಸಿರುವಂತಹ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಅರ್ಹತೆಗಳು :

ಸಹಾಯಕ ಲೋಕೋ ಪೈಲೆಟ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದರು ಶಿಕ್ಷಣ ಮಂಡಳಿಯಿಂದ SSLC ಪಾಸಾಗಿರಬೇಕು ಹಾಗೂ ಅದರ ಜೊತೆಗೆ ಸಂಬಂಧಪಟ್ಟ ವಿಷಯದಲ್ಲಿ ಐಟಿಐ ಮುಗಿಸಿರಬೇಕು. ಇನ್ನು ರೈಲುಗಳ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಮುಗಿಸಿರುವಂತವರು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 42 ವರ್ಷ ವಯೋಮಿತಿ ಒಳಗಿರಬೇಕು.

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನವೇನು?

ರೈಲ್ವೆ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತಹ ಆತ್ಮೀಯ ರೈಲ್ವೆ ವಲಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಮತ್ತು ರೈಲುಗಳ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 5200 ಯಿಂದ 20,200ರೂ. ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕಗಳ ವಿವರ : ರೈಲ್ವೆ ಇಲಾಖೆಯು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುವುದಿಲ್ಲ. ಆದ್ದರಿಂದ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಪ್ರತಿಯೊಬ್ಬರು ಈ ಒಂದು ನೇಮಕಾತಿಯ ಸದುಪಯೋಗಪಡಿಸಿಕೊಳ್ಳಿ.

HAL ನಲ್ಲಿ ಹುದ್ದೆಗಳ ನೇಮಕಾತಿ, 45000₹ ಸಂಬಳ. ಇಲ್ಲಿದೆ ಮಾಹಿತಿ. hal recruitment

ಅರ್ಜಿ ಸಲ್ಲಿಸುವ ಮಾಹಿತಿ : ರೈಲ್ವೆ ಇಲಾಖೆಯ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೊದಲು ರೈಲ್ವೆ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಂತರ ಅಲ್ಲಿ ಸಿಗುವ ಅಧಿಸೂಚನೆಯನ್ನು ವೀಕ್ಷಿಸಿ ಮತ್ತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

ಹಸು, ಎಮ್ಮೆ, ಕುರಿ ಸತ್ತರೆ 10,000 ಪರಿಹಾರ ಸಹಾಯಧನ. Veterinary department

https://adrustavani.com/karnataka-gramin-bank-recruitment/


Spread the love
error: Content is protected !!
Scroll to Top