Categories: FINANCE

ಹೈನುಗಾರಿಕೆ ಮಾಡಲು ಪಶು ಇಲಾಖೆಯಿಂದ ಸಹಾಯಧನ ಅರ್ಜಿ ಆಹ್ವಾನ. Subsidy for dairying from animal husbandry

Spread the love

ರಾಜ್ಯದ ಎಲ್ಲಾ ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮತ್ತೊಮ್ಮೆ ನಮ್ಮ ಅದೃಷ್ಟವಾಣಿ ಜಾಲತಾಣಕ್ಕೆ ಸ್ವಾಗತ. ರಾಜ್ಯ ಸರ್ಕಾರದಿಂದ ಹೈನುಗಾರಿಕೆ ಮಾಡಲು ನೀಡಲಾಗುತ್ತಿರುವ ಸಹಾಯಧನದ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯೋಣ.Subsidy for dairying from animal husbandry

ರಾಜ್ಯದಲ್ಲಿ ಕೃಷಿ ಚಟುವಟಿಕೆ ಜೊತೆಗೆ ಮಹಿಳೆಯರು ಮತ್ತು ಪುರುಷರು ಹಾಗೂ ರೈತ ಬಾಂಧವರು ಏನುಗಾರಿಕೆಗೆ ಸಾಲವನ್ನು ಪಡೆದು ಹಸುಗಳು ಎಮ್ಮೆಗಳನ್ನು ಖರೀದಿ ಮಾಡಲು ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು ಹೈನುಗಾರಿಕೆಯ ಸಾಲಕ್ಕೆ ಸಹಾಯಧನವನ್ನು ನೀಡಲಾಗುತ್ತಿದೆ.

ಬೆಳೆ ಸಾಲ ಮನ್ನಾ ಆಗಿರುವ ರೈತರ ಪಟ್ಟಿ ಬಿಡುಗಡೆ. Crop loan waiver farmer list

Subsidy for dairying from animal husbandry

Subsidy for dairying from animal husbandry

ರಾಜ್ಯದ ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ಯೋಜನೆಗಳಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ನೀಡಲಾಗುವುದು ಜಾನುವಾರುಗಳ ಆಕಸ್ಮಿಕ ಸಾವುಗಳಿಗೆ ಪರಿಹಾರವನ್ನು ನೀಡಲಾಗುವುದು ಹೈನುಗಾರಿಕೆಯ ಸಲುವಾಗಿ ರಾಸುಗಳಿಗೆ ಮೇವು ಕತ್ತರಿಸುವ ಯಂತ್ರವನ್ನು ವಿತರಣೆ ಮಾಡಲಾಗುತ್ತದೆ.

ಬರ ಪರಿಹಾರದ ಹಣ ಜಮಾ ಆಗಿಲ್ಲ ಅಂದ್ರೆ, ಬೇಗ ಗ್ರಾಮ ಪಂಚಾಯಿತಿಯಲ್ಲಿ ಅಪ್ಡೇಟ್ ಮಾಡಿಸಿ,bara parihara list

ಆಯಾ ಜಿಲ್ಲೆಗಳ ತಾಲೂಕುಗಳಲ್ಲಿ ಮೇವು ಕೆಟ್ಟ ವಿತರಣೆ ಮಾಡಲಾಗುತ್ತದೆ. ಅಲ್ಲದೆ ಈಗಾಗಲೇ ಸಂಚಾರ ಪಶು ಚಿಕಿತ್ಸಾ ಘಟಕವನ್ನು ಆರಂಭಿಸಲಾಗಿದೆ. ಹೈನುಗಾರಿಕೆ ಸಾಲಕ್ಕೆ ಬಡ್ಡಿ ಸಹಾಯ ಧನವನ್ನು ನೀಡಲಾಗುತ್ತದೆ.

ಮಹಿಳೆಯರು ಹಸು ಅಥವಾ ಎಮ್ಮೆ ಖರೀದಿ ಮಾಡಲು ಸಾಲವನ್ನು ಪಡೆಯಲು ಅರ್ಜಿ ಆಹ್ವಾನಿಸಿದರೆ ಶೇಕಡ ಆರರ ಬಡ್ಡಿ ದರದಲ್ಲಿ ಸಹಾಯಧನವನ್ನು ನೀಡಲಾಗುತ್ತದೆ.

Bara parihara hana : ಯಾರಿಗೆ ಬರ ಪರಿಹಾರ ಹಣ ಬಂದಿಲ್ಲ, ಈ ಕೆಲಸ ಮಾಡಿ ಹಣ ಬರುತ್ತೆ.

ಯೋಜನೆಯ 2024 ಏಪ್ರಿಲ್ 1ರಿಂದ ಸಹಕಾರಿ ಬ್ಯಾಂಕ್ ಗಳಿಂದ ಮತ್ತು ರಾಷ್ಟ್ರೀಕೃತ ಗ್ರಾಮೀಣ ಬ್ಯಾಂಕುಗಳಿಂದ ಹೈನುಗಾರಿಕೆ ಸಾಲವನ್ನು ಪಡೆದು ಸೂಕ್ತ ಸಮಯದಲ್ಲಿ ಮರುಪಾವತಿಯನ್ನು ಮಾಡಿದರೆ ಅಂತ ಮಹಿಳೆಯರಿಗೆ ಸಹಾಯಧನವನ್ನು ಪಾವತಿಸಲಾಗುತ್ತದೆ.

ಮಹಿಳೆಯರು 65,000 ಸಾಲವನ್ನು ಪಡೆದರೆ ಇದಕ್ಕೆ ಶೇಕಡ ಆರರಷ್ಟು ಬಡ್ಡಿ ಅಂದರೆ ಒಟ್ಟಾರೆ 3625 ರೂಗಳನ್ನು ಸಹಾಯಧನ ವಾಗಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಪಶುಸಂಸ್ಥೆ ಅಥವಾ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸಬಹುದು.

ಪಿಎಂ ಕಿಸಾನ್ 2000/- ಹಣ ಬಿಡುಗಡೆ. PM Kisan 17th Installment


Spread the love
Malatesh

Hi, my name is malatesh, I have Two years experience in content writing, and blogging. My educational qualification is Bachelor of science.

Recent Posts

Bara parihara hana : ಯಾರಿಗೆ ಬರ ಪರಿಹಾರ ಹಣ ಬಂದಿಲ್ಲ, ಈ ಕೆಲಸ ಮಾಡಿ ಹಣ ಬರುತ್ತೆ.

Bara parihara hana : ಯಾರಿಗೆ ಬರ ಪರಿಹಾರ ಹಣ ಬಂದಿಲ್ಲ, ಈ ಕೆಲಸ ಮಾಡಿ ಹಣ ಬರುತ್ತೆ.

3 months ago

ಪದವಿ ಮತ್ತು ಡಿಪ್ಲೊಮೊ ವಿದ್ಯಾರ್ಥಿಗಳಿಗೆ 50,000₹ ಸ್ಕಾಲರ್ಷಿಪ್, 50,000 rupees Scholorship for diploma students

ಪದವಿ ಮತ್ತು ಡಿಪ್ಲೊಮೊ ವಿದ್ಯಾರ್ಥಿಗಳಿಗೆ 50,000₹ ಸ್ಕಾಲರ್ಷಿಪ್, 50,000 rupees Scholorship for diploma students

3 months ago

ಹೊಸ ರೇಷನ್ ಕಾರ್ಡ್ ಅರ್ಜಿ ಅಹ್ವಾನ – ಸಚಿವ ಮುನಿಯಪ್ಪ new ration card

ಹೊಸ ರೇಷನ್ ಕಾರ್ಡ್ ಅರ್ಜಿ ಅಹ್ವಾನ - ಸಚಿವ ಮುನಿಯಪ್ಪ new ration card

3 months ago

ಬೆಳೆ ಸಾಲ ಮನ್ನಾ ಆಗಿರುವ ರೈತರ ಪಟ್ಟಿ ಬಿಡುಗಡೆ. Crop loan waiver farmer list

ಬೆಳೆ ಸಾಲ ಮನ್ನಾ ಆಗಿರುವ ರೈತರ ಪಟ್ಟಿ ಬಿಡುಗಡೆ. Crop loan waiver farmer list

3 months ago

ಕರ್ನಾಟಕ ಜನತೆಗೆ ಸಿಹಿ ಸುದ್ದಿ, ಹುಬ್ಬಲ್ಲಿ – ಪುಣೆ ಮದ್ಯೆ ವಂದೇ ಭಾರತ್ ರೈಲು ಆರಂಭ. Vande Bharat train

ಕರ್ನಾಟಕ ಜನತೆಗೆ ಸಿಹಿ ಸುದ್ದಿ, ಹುಬ್ಬಲ್ಲಿ - ಪುಣೆ ಮದ್ಯೆ ವಂದೇ ಭಾರತ್ ರೈಲು ಆರಂಭ. Vande Bharat train

3 months ago

ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಸಾಲ ಎಷ್ಟಿದೆ? ಎಂದು ಮೊಬೈಲ್ ನಲ್ಲಿ ಚೆಕ್ ಮಾಡಿ. Check crop loan from your mobile

ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಸಾಲ ಎಷ್ಟಿದೆ? ಎಂದು ಮೊಬೈಲ್ ನಲ್ಲಿ ಚೆಕ್ ಮಾಡಿ. Check crop loan…

5 months ago